ಲಿಂಗದಲ್ಲಿ ದಿಟವನರಸುವಡೆ ಜಂಗಮವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗದಲ್ಲಿ ದಿಟವನರಸುವಡೆ ಜಂಗಮವ ನೆರೆ ನಂಬುವುದು. ನಡೆಲಿಂಗ
ನುಡಿಲಿಂಗ
ಮುಖಲಿಂಗವೆಂದೆ ನಂಬೋ ! `ಯತ್ರ ಮಾಹೇಶ್ವರಸ್ತತ್ರಸನ್ನಿಹಿತನಾಗಿ ಅಧರ ತಾಗಿದ ರುಚಿಯನುದರ ತಾಗಿದ ಸುಖವ ಉಂಬ ಉಡುವ ಕೂಡಲಸಂಗಮದೇವ
ಜಂಗಮಮುಖದಲ್ಲಿ. 428