ಲಿಂಗದಲ್ಲಿ ಸಮ್ಯಕ್ಕರು, ಲಿಂಗದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗದಲ್ಲಿ ಸಮ್ಯಕ್ಕರು
ಲಿಂಗದಲ್ಲಿ ಸದರ್ಥರು
ಲಿಂಗದ ಸೊಮ್ಮು ಸಂಬಂಧವರಿತ ಸ್ವಾಮಿಭೃತ್ಯರೆಲ್ಲರು ನಿಮ್ಮ ಬೇಡೆನಂಜದಿರಿ. ಎನಗೆ ಮರ್ತ್ಯಲೋಕದ ಮಹಾಗಣಂಗಳುಂಟು. ಇದು ಕಾರಣ
ಕೂಡಲಸಂಗಮದೇವರ ಲೋಕವ ಹಂಚಿಕೊಳ್ಳಿ ನಿಮನಿಮಗೆ.