ಲಿಂಗದಲ್ಲಿ ಹೊಳೆದು ಹೋಹ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗದಲ್ಲಿ ಹೊಳೆದು ಹೋಹ ಜಂಗಮವ ಕಂಡು ಬಿಟ್ಟಡೆ ಭವ ಹೊದ್ದಿತ್ತಯ್ಯಾ ಎನ್ನ ಭಕ್ತಿಗೆ. ಹಿಂದೆ ಲಿಂಗವನಗಲಿದ ಕಾರಣ ಬಂದೆನೀ ಜನ್ಮಕ್ಕೆ
ಕೂಡಲಸಂಗಯ್ಯ ತಪ್ಪಿಹೋಗದ ಮುನ್ನ ಹಿಡಿದು ತನ್ನಿ.