ಲಿಂಗದ ಪ್ರಾಣದ ಸಕೀಲಸಂಬಂಧವೆಂತಿಪ್ಪುದೆಂದರಿಯೆನು,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗದ ಪ್ರಾಣದ ಸಕೀಲಸಂಬಂಧವೆಂತಿಪ್ಪುದೆಂದರಿಯೆನು
ಪ್ರಾಣನದಫ ಲಿಂಗದ ಸಕೀಲಸಂಬಂಧವೆಂತಿಪ್ಪುದೆಂದರಿಯೆನು. ಹೂಸಿ ಹುಂಡನ ಮಾಡಿ
ಹೊರಗನೆ ಪೂಜಿಸಿ ವೃಥಾ ದಿನಂಗಳು ಸವೆದುಹೋದವು. ಕೂಡಲಸಂಗಮದೇವರಲ್ಲಿ
ಎನ್ನ ಪ್ರಾಣ ನಿಕ್ಷೇಪವಹ ಭೇದವ ತೋರಾ ಚೆನ್ನಬಸವಣ್ಣಾ.