ಲಿಂಗದ ರಚನೆಯ ಮಾಡುವರೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಲಿಂಗದ ರಚನೆಯ ಮಾಡುವರೆ ಇಲ್ಲಿಯ ರಚನೆ ಕೆಡಬೇಕು. ರಚನೆ ರಂಜಕ ಭುಂಜಕ ಹೊಂದಿದ ಸಂಗಸೂತಕವಿಲ್ಲ
ಲಿಂಗವಿಯೋಗವಿಲ್ಲ
ಅಂಗದ ನಿಲವ ಸಂಗಕ್ಕೆ ತರಲುಂಟೆ ? ಆನಂದದಿಂದ ವಿಚಾರಿಸಿ ನೋಡಲು ಸಂಗ ನಿಸ್ಸಂಗ ನೋಡಾ ! ಕೂಡಲಚೆನ್ನಸಂಗನೆಂಬ ನಿಶ್ಚಿಂತ ನಿರಾಳವು