ಲಿಂಗನಿಷ್ಠೆ ಪೂಜೆಯಲ್ಲಿ ಬೀಯವಾಯಿತ್ತು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗನಿಷ್ಠೆ ಪೂಜೆಯಲ್ಲಿ ಬೀಯವಾಯಿತ್ತು
[ಜಂಗಮ]ನಿಷ್ಠೆ ತ್ಯಾಗದಲ್ಲಿ ಬೀಯವಾಯಿತ್ತು
ಪ್ರಸಾದನಿಷ್ಠೆ ಬೆರಕೆಯಲ್ಲಿ ಬೀಯವಾಗಿತ್ತು. ಒಂದೊಂದರ ನಿಷ್ಠೆ ಅಂದಂದಿಗೆ ಬೀಯವಾಗಿತ್ತು
ಕೂಡಲಸಂಗಮದೇವನ ಭಕ್ತಿ ತ್ರಿಜಗವನಾಳಿಗೊಂಡಿತ್ತು.