Library-logo-blue-outline.png
View-refresh.svg
Transclusion_Status_Detection_Tool

ಲಿಂಗಪ್ರಸಾದಿಗಳಲ್ಲದವರ ಸಂಗ ಭಂಗವೆಂದುದು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

ಲಿಂಗಪ್ರಸಾದಿಗಳಲ್ಲದವರ ಸಂಗ ಭಂಗವೆಂದುದು ಗುರುವಚನ. ಲಿಂಗಪ್ರಸಾದಿಗಳಲ್ಲದವರ ಸಂಗಗ ಪಂಚಮಹಾಪಾತಕವೆಂದುದು ಲಿಂಗವಚನ. ಆಸನೇ ಶಯನೇ ಯಾನೇ ಸಂಪರ್ಕೇ ಸಹಭೋಜನೇ ಸಂಚರಂತಿ ಮಹಾಘೋರೇ ನರಕೇ ಕಾಲಮಕ್ಷಯಂ ಇಂತೆಂದುದಾಗಿ ಕೂಡಲಸಂಗಮದೇವಾ
ನಿಮ್ಮ ಶರಣರಿಗೆ ಶರಣೆಂದು ಶುದ್ಧನಯ್ಯಾ.