ಲಿಂಗವಂತ ಲಿಂಗಪ್ರಾಣಿ ಸರ್ವಾಂಗಲಿಂಗಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಲಿಂಗವಂತ ಲಿಂಗಪ್ರಾಣಿ ಸರ್ವಾಂಗಲಿಂಗಿ ಎಂಬಿರಿ. ಭಂಗವಾಯಿತ್ತಲ್ಲಾ ಈ ಮಾತನಾಡಿದಡೆ ! ಕೊಂಬುದು ಪಾದೋದಕ ಪ್ರಸಾದ
ಕಳಚುವುದು ಮಲಮೂತ್ರ. ಅಂಗ ಸೋಂಕಿದ ಪಾದೋದಕಕ್ಕೀ ವಿಧಿ ಕೂಡಲಚೆನ್ನಸಂಗಯ್ಯನಲ್ಲಿ ಸಂಗಸುಖದ ಪರಿ ಬೇರೆ.