ವಿಷಯಕ್ಕೆ ಹೋಗು

ಲಿಂಗವನರಿಯದೆ ಏನನರಿದಡೆಯೂ ಫಲವಿಲ್ಲ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಲಿಂಗವನರಿಯದೆ ಏನನರಿದಡೆಯೂ ಫಲವಿಲ್ಲ
ಲಿಂಗವನರಿದ ಬಳಿಕ ಮತ್ತೇನನರಿದಡೆಯೂ ಫಲವಿಲ್ಲ. ಸರ್ವಕಾರಣ ಲಿಂಗವಾಗಿ
ಲಿಂಗವನೆ ಅರಿದರಿದು ಲಿಂಗಸಂಗವನೆ ಮಾಡುವೆ. ಸಂಗಸುಖದೊಳು ಓಲಾಡುವೆ ಗುಹೇಶ್ವರಾ.