ಲಿಂಗವನು ಪುರಾತನರನು ಅನ್ಯರ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಲಿಂಗವನು ಪುರಾತನರನು ಅನ್ಯರ ಮನೆಯೊಳಯಿಕೆ ಹೋಗಿ ಹೊಗಳುವರು
ತಮ್ಮದೊಂದುದರ ಕಾರಣ. ಲಿಂಗವು ಪುರಾತನರು ಅಲ್ಲಿಗೆ ಬರಬಲ್ಲರೆ ? ಅನ್ಯವನೆ ಮರೆದು ನಿಮ್ಮ ನೆನೆವರ ಎನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನಾ.