Library-logo-blue-outline.png
View-refresh.svg
Transclusion_Status_Detection_Tool

ಲಿಂಗವನೂ ಪ್ರಾಣವನೂ ಒಂದು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಲಿಂಗವನೂ ಪ್ರಾಣವನೂ ಒಂದು ಮಾಡಿ ತೋರಿದ ಗುರುವಿದ್ದಾನಲ್ಲಾ ಲಿಂಗವಿದ್ದಾನಲ್ಲಾ
ಇದಕ್ಕೆ ಸಾಕ್ಷಿ ಮುಂದೆ ಜಂಗಮವಿದ್ದಾನಲ್ಲಾ_ ಈ ತ್ರಿವಿಧ ದೃಷ್ಟವ ಕಂಡು
ಬೇರೆಂಬ ಅಜ್ಞಾನಕ್ಕೆ ನಾನು ಬೆರಗಾದೆನು ಗುಹೇಶ್ವರಾ.