ವಿಷಯಕ್ಕೆ ಹೋಗು

ಲಿಂಗವಿಡಿದು ಅರಿವ ಅರಿವು

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಲಿಂಗವಿಡಿದು ಅರಿವ ಅರಿವು ಅವಲ್ಲದೆ ಗುರುವಿಡಿದು ಅರಿವ ಅರಿವು ಅರಿವಲ್ಲ. ಗುರುವಿಡಿದು ಲಿಂಗವುಂಟೆಂಬುದು ಕಲ್ಪಿತ
ತನ್ನಿಂದ ತಾನಹುದಲ್ಲದೆ. ಗುಹೇಶ್ವರಲಿಂಗದಲ್ಲಿ ಹಂಗು ಹರಿಯದನ್ನಕ್ಕರ ತಾನಾಗಬಾರದು ಕಾಣು ಚೆನ್ನಬಸವಣ್ಣಾ.