ಲಿಂಗವಿರದೆ ಸೀಮೆಯ ಕಲ್ಲಿನಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗವಿರದೆ ಸೀಮೆಯ ಕಲ್ಲಿನಲ್ಲಿ ಲಿಂಗವಿರದೆ ಪಶುವಿನ ತೊಡೆಯಲ್ಲಿ ಕಲ್ಲ ತೆಕ್ಕೊಂಡು ಮೆಳೆಯ ಮೇಲೆ ಇಟ್ಟಡೆ
ಆ ಕಲ್ಲು ಮೆಳೆಯಲ್ಲಿ ಸಿಕ್ಕಿದಡೆ ಆ ಮೆಳೆ ಭಕ್ತನಾಗಬಲ್ಲುದೆ ಇದು ಕಾರಣ ಸತ್ಯ
ಸಹಜ
ಸದ್ಭಾವ
ಸದ್ವರ್ತನೆ ಉಳ್ಳಡೆ ಸದ್ಭಕ್ತ
ಇಲ್ಲದಿದ್ದಡೆ ಆ ಮೆಳೆಯೊಳಗೆ ಸಿಕ್ಕಿ ಕಲ್ಲಿನಂತೆ ಕಾಣಾ ಕೂಡಲಸಂಗಮದೇವಾ.