ಲಿಂಗವ ಪೂಜಿಸಿದ ಬಳಿಕ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗವ ಪೂಜಿಸಿದ ಬಳಿಕ ಜಂಗಮಕ್ಕೆ ಅಂಜಲೇಬೇಕು
ದಕ್ಕ ನುಂಗಿದಂತೆ ಬೆರೆತುಕೊಂಡಿರಬೇಡ. ಬೀಗಿ ಬೆಳೆದ ಕೊನೆವಾಳೆಯಂತೆ ಬಾಗಿಕೊಂಡಿದ್ದಡೆ
ಬೇಡಿದ ಪದವಿಯನೀವ ಕೂಡಲಸಂಗಮದೇವ. 189