ವಿಷಯಕ್ಕೆ ಹೋಗು

ಲಿಂಗವ ಪೂಜಿಸಿ ಫಲವೇನಯ್ಯಾ,

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಲಿಂಗವ ಪೂಜಿಸಿ ಫಲವೇನಯ್ಯಾ
ಸಮರತಿ ಸಮಕಳೆ ಸಮಸುಖವನರಿಯದನ್ನಕ್ಕ ಲಿಂಗವ ಪೂಜಿಸಿ ಫಲವೇನಯ್ಯಾ
ಕೂಡಲಸಂಗಮದೇವರ ಪೂಜಿಸಿ ನದಿಯೊಳಗೆ ನದಿ ಬೆರಸಿದಂತಾಗದನ್ನಕ್ಕ