ಲಿಂಗಶಿವಾಲಯದ ಮುಂದೆ ಸಿಂಹ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗಶಿವಾಲಯದ ಮುಂದೆ ಸಿಂಹ ಶೂದ್ರಿಕನಲ್ಲದಿಲ್ಲ
ನಂದಿಕೇಶ್ವರ ಭೃಂಗಿನಾಂಟ್ಯ ನಮ್ಮ ಲಿಂಗನ ಮುಂದೆ. ಇದಕ್ಕೆ ದಿಷ್ಟದೀವಿಗೆ
ನಮ್ಮ ಲಿಂಗನ ಮುಂದೆ ಅನ್ಯದೈವವೆಂಬುದ ತೋರಿಯೂ ಕಾಣಬಾರದು. ನೊಸಲಕಣ್ಣ ಅಭವನೊಬ್ಬನೆ ದೈವ ಕೂಡಲಸಂಗಮದೇವ.