ವಿಷಯಕ್ಕೆ ಹೋಗು

ಲಿಂಗಸ್ಥಲದಲ್ಲಿ ಲಿಂಗಕಳೆ ಹೇಗಾಯಿತಯ್ಯ?

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಲಿಂಗಸ್ಥಲದಲ್ಲಿ ಲಿಂಗಕಳೆ ಹೇಗಾಯಿತಯ್ಯ? ಆವುದಾನೊಂದು ಕಳೆಯ ಸ್ಥಾಪಿಸುವ ಭೇದವಾವುದಯ್ಯ? ಇದನರಿಯೆನು; ಕರುಣಿಸಯ್ಯ ತಂದೇ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೆ.