ಲಿಂಗಾಂಗಿಗಳಲ್ಲದವರ, ಶರಣಸಂಗವಿಲ್ಲದವರ ಕಂಡಡೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗಾಂಗಿಗಳಲ್ಲದವರ
ಶರಣಸಂಗವಿಲ್ಲದವರ ಕಂಡಡೆ ನಾಚುವೆ. ಅವರ ನುಡಿ ಎನಗೆ ಸಮನಿಸದಯ್ಯಾ ಕೂಡಲಸಂಗಮದೇವಾ
ನೀನು ಅಲ್ಲಿ ಇಲ್ಲದ ಕಾರಣ. 454