Library-logo-blue-outline.png
View-refresh.svg
Transclusion_Status_Detection_Tool

ಲಿಂಗಾನುಭಾವ ಸಿದ್ಧಿಯಾದ ಬಳಿಕ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಲಿಂಗಾನುಭಾವ ಸಿದ್ಧಿಯಾದ ಬಳಿಕ ಮತ್ತೇಕಯ್ಯ ಕೂಟವೆಮಗೆ ಹೆರರೊಡನೆ ? ಹೇಳಿರಯ್ಯಾ
ಎನ್ನದೇವ ಚೆನ್ನಮಲ್ಲಿಕಾರ್ಜುನನು ಕರುಣಿಸಿದ ಬಳಿಕ