ವಿಷಯಕ್ಕೆ ಹೋಗು

ಲಿಂಗಾರ್ಚನೆಯಿಲ್ಲದ ಮುನ್ನ, ಸಿಂಗಿಯನಾರೋಗಿಸಿದಿರಿ.

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಲಿಂಗಾರ್ಚನೆಯಿಲ್ಲದ ಮುನ್ನ
ಸಿಂಗಿಯನಾರೋಗಿಸಿದಿರಿ. ಸಂಜೆ ಸಮಾಧಿಗಳಿಲ್ಲದ ಮುನ್ನ ಉಂಡಿರಿ ಚನ್ನನ ಮನೆಯಲ್ಲಿ. ಚಿತ್ರಗುಪ್ತರರಿಯದ ಮುನ್ನ ಎತ್ತಿದಿರಿ ಕಾಂಚಿಯ ಪುರವ
ಬೈಚಿಟ್ಟಿರಿ ಕೈಲಾಸದಲ್ಲಿ. ನಿಮ್ಮ ಚಿಕ್ಕುಟ ಉದರದಲ್ಲಿ ಈರೇಳು ಭುವನಂಗಳೆಲ್ಲವು. ನಿಮ್ಮ ರೋಮಕೂಪದಲ್ಲಿ ಅಡಗಿದವು; ಪ್ರಾಣ ಅಪಾನ ವ್ಯಾನ ಉದಾನ ಸಮಾನ [ಗಳು]_ಗುಹೇಶ್ವರಾ.