ಲಿಂಗಾರ್ಪಿತವ ಮಾಡುವ ಅವಧಾನವೆಂತೆಂದಡೆ;

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗಾರ್ಪಿತವ ಮಾಡುವ ಅವಧಾನವೆಂತೆಂದಡೆ; ಅನ್ಯಾಯವು ಸೋಂಕಲೀಯದವಧಾನವು
ಅರಿಷಡ್ವರ್ಗಂಗಳು ಮುಟ್ಟಲೀಯದವಧಾನವು. ಪಂಚಭೂತದ ಭವಿತ್ವವ ಕಳೆದು ಪ್ರಸಾದಕಾಯವಾಗಿಪ್ಪ ಪರಿಯ ನೋಡಾ. ಪಂಚೇಂದ್ರಿಯಂಗಳ ಗುಣವ ಕಳೆದು ಪಂಚವಿಂಶತಿ ತತ್ವದಲ್ಲಿ ಪರಿಣಾಮಿ
ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.