ಲಿಂಗ ಜಂಗಮವೆಂಬ ಸಕೀಲವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಲಿಂಗ ಜಂಗಮವೆಂಬ ಸಕೀಲವ ಅರಿದು ಲಿಂಗಾರ್ಚನೆ ಜಂಗಮಾರ್ಚನೆಯ ಮಾಡಲು ಆ ಲಿಂಗ ಜಂಗಮದೊಳಡಗಿ
ಆ ಜಂಗಮ ಪರಾಪರವೆಂದರಿದು ತೋರಿತ್ತು_ ಆ ಜಂಗಮವೆಂಬ ಘನವು ನಿಮ್ಮೊಳಡಗಿದ ಕಾರಣ
ಗುಹೇಶ್ವರಾ
ನಿಮ್ಮ ಅನುವನರಿದು ಸಂಗನಬಸವಣ್ಣನು ತನ್ನ ಪ್ರಸಾದವನಿಕ್ಕಿದಡೆ ನಿಮ್ಮ ಪ್ರಮಥರೆಲ್ಲರು ಜಯ ಜಯ ಎನುತಿರ್ದರಾಗಿ ನಾನು ಬಸವಣ್ಣಂಗೆ ನಮೋ ನಮೋ ಎನುತಿರ್ದೆನು.