ಲಿಂಗ ಜಂಗಮ ಒಂದೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗ ಜಂಗಮ ಒಂದೆ ಎಂದು ನಂಬಿದ ಬಳಿಕ ಅವರಂಗನೆಯರು ಲಿಂಗದ ರಾಣಿವಾಸ. ಅಲ್ಲಿಯೂ ಮೇಳ
ಇಲ್ಲಿಯೂ ಮೇಳ
ಚೌಡೇಶ್ವರಿಯಲ್ಲಿಯೂ ಮೇಳವೇ ಮೊಲೆಯುಂಬ ಭಾವ ತಪ್ಪಿ ಅಪ್ಪಿದವರ ತಲೆಯ ಕೊಂಬ ಕೂಡಲಸಂಗಮದೇವ.