ಲಿಂಗ ನಿಮ್ಮದಾದಡೆ ನಿಮ್ಮ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಲಿಂಗ ನಿಮ್ಮದಾದಡೆ ನಿಮ್ಮ ಅಂಗೈಯೊಳಗೇಕೆ ಅಡಗದು ? ನಿಮ್ಮ ಅಂಗಮಯ ಲಿಂಗವಾದಡೆ ಸಂಸಾರದ ಅಂಗವ ಉಲುಹೇತಕ್ಕೆ ? ಅದು ನಮ್ಮ ಗುಹೇಶ್ವರಲಿಂಗದಲ್ಲಿ ಲಿಂಗದ ಮೆಚ್ಚಲ್ಲವೆಲೆ ಭ್ರಾಂತು ಯೋಗಿ
ಘಟ್ಟಿವಾಳಯ್ಯ.