Library-logo-blue-outline.png
View-refresh.svg
Transclusion_Status_Detection_Tool

ಲಿಂಗ ಮುಟ್ಟದೆ ಮುಟ್ಟೆನಯ್ಯಾ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಲಿಂಗ ಮುಟ್ಟದೆ ಮುಟ್ಟೆನಯ್ಯಾ ! ಅದು ಅನರ್ಪಿತ
ಲಿಂಗಕ್ಕೆ ಮಾಡಲಿಲ್ಲಾಗಿ. ತಟ್ಟದೆ ಮುಟ್ಟದೆ ಮನಸೋಂಕದೆ ಅನುವಿನ ಅಂಗಕ್ಕೆ ಮಾಡಬೇಕು. ಕೊಟ್ಟು ಕೊಂಬ ಭೇದವ ಕೂಡಲಚೆನ್ನಸಂಗಯ್ಯನಲ್ಲಿ ಮಹಾಪ್ರಸಾದಿಯೆ ಬಲ್ಲ.