ಲಿಂಗ ಲಿಂಗವೆಂದು ಕಾಣದನ್ನಕ್ಕ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಲಿಂಗ ಲಿಂಗವೆಂದು ಕಾಣದನ್ನಕ್ಕ
ಜಂಗಮ ಜಂಗಮವೆಂದು ಕಾಣದನ್ನಕ್ಕ
ಇನ್ನಾಗದಯ್ಯಾ
ಇನ್ನಾಗದಯ್ಯಾ. ಅರಿವಿನೊಳಗಣ ಘನವೆ ಸುಳುಹಡಗಿದ ಸೂತಕ
ಇನ್ನಾಗದಯ್ಯಾ
ಇನ್ನಾಗದಯ್ಯಾ. ಇದು ಕಾರಣ
ಕೂಡಲಚೆನ್ನಸಂಗಮದೇವಯ್ಯ
ಸರ್ವಾಂಗ ಸಂದೇಹಿಗಳಿಗೆಂತೊಲಿವ ?