ಲಿಂಗ ಲಿಂಗವೆಂಬನ್ನಕ್ಕ ಜಂಗಮವಲ್ಲ,
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಲಿಂಗ ಲಿಂಗವೆಂಬನ್ನಕ್ಕ ಜಂಗಮವಲ್ಲ
ಪ್ರಸಾದ ಪ್ರಸಾದವೆಂಬನ್ನಕ್ಕ ಶರಣನಲ್ಲ
ಗುರು ಲಿಂಗವೆಂಬುದಕ್ಕೆ ಅಂಗವಿಸಲಾರೆ
ಕೂಡಲಚೆನ್ನಸಂಗಯ್ಯಾ.