ಲೇಸ ಕಂಡು ಮನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲೇಸ ಕಂಡು ಮನ ಬಯಸಿ ಬಯಸಿ ಆಸೆ ಮಾಡಿದಡಿಲ್ಲ ಕಂಡಯ್ಯಾ. ತಾಳಮರಕ್ಕೆ ಕೈಯ ನೀಡಿ ಮೇಲೆ ನೋಡಿ ಗೋಣು ನೊಂದುದಯ್ಯಾ. ಕೂಡಲಸಂಗಮದೇವಾ ಕೇಳಯ್ಯಾ
ನೀನೀವ ಕಾಲಕ್ಕಲ್ಲದಿಲ್ಲ ಕಂಡಯ್ಯಾ ! 23