Library-logo-blue-outline.png
View-refresh.svg
Transclusion_Status_Detection_Tool

ಲೋಕದವರನೊಂದು ಭೂತ ಹಿಡಿದಡೆ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಲೋಕದವರನೊಂದು ಭೂತ ಹಿಡಿದಡೆ
ಆ ಭೂತದಿಚ್ಛೆಯಲ್ಲಿ ನುಡಿವುತ್ತಿಪ್ಪರು. ಲಾಂಛನ ಧಾರಿ ವೇಷವ ಧರಿಸಿ
ಆಸೆಯಿಂದ ಘಾಸಿಯಾಗಲೇಕಯ್ಯಾ ? ಆನೆಯ ಚೋಹವ ತೊಟ್ಟು ನಾಯಾಗಿ ಬೊಗಳುವ ಮಾನವರನೇನೆಂಬೆ ಗುಹೇಶ್ವರಾ ?