Library-logo-blue-outline.png
View-refresh.svg
Transclusion_Status_Detection_Tool

ಲೋಕದ ನಚ್ಚು ಮಚ್ಚೆಂಬ

ವಿಕಿಸೋರ್ಸ್ ಇಂದ
Jump to navigation Jump to search



Pages   (key to Page Status)   


ಲೋಕದ ನಚ್ಚು ಮಚ್ಚೆಂಬ ಕಿಚ್ಚೆದ್ದು ಸುಡುತಿದೆ ನೋಡ. ನಿಶ್ಚಿಂತ ನಿರಾಳವೆಂಬ ನೀರನೆರೆಯಲು
ಆ ಕಿಚ್ಚು ಕೆಡುವುದು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.