ವಿಷಯಕ್ಕೆ ಹೋಗು

ಲೋಕೋಪಚಾರಕ್ಕೆ ಮಜ್ಜನಕ್ಕೆರೆವೆನಯ್ಯಾ. ಮನದ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಲೋಕೋಪಚಾರಕ್ಕೆ ಮಜ್ಜನಕ್ಕೆರೆವೆನಯ್ಯಾ. ಮನದ ತಾಮಸ ಬಿಡದು
ಮನದ ಕಪಟ ಬಿಡದು
ಶಿವಶರಣೆಂಬುದು ಅಳವಡದಯ್ಯಾ. ಎನ್ನ ಮನದಲ್ಲಿ ಎರಡುಳ್ಳನ್ನಕ್ಕ ಕೂಡಲಸಂಗಮದೇವನೆಂತೊಲಿವ 282