ಲೋಹ ಪರುಷವ ಮುಟ್ಟುವುದಲ್ಲದೆ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಲೋಹ ಪರುಷವ ಮುಟ್ಟುವುದಲ್ಲದೆ ಪರುಷ ಪರುಷವ ಮುಟ್ಟುವುದೆ ಅಯ್ಯಾ ಅಂಗವಿಡಿದಂಗೆ ಲಿಂಗವುಂಟಲ್ಲದೆ
ಲಿಂಗವಿಡಿದಂಗೆ ಲಿಂಗವುಂಟೆ `ಆಣೋರಣೀಯಾನ್ ಮಹತೋ ಮಹೀಯಾನ್ ಹಿರಿದಕ್ಕೆ ಹಿರಿದು
ಕಿರಿದಿಂಗೆ ಕಿರಿದು
ವಾಙ್ಮನಕ್ಕಗೋಚರ ಕೂಡಲಸಂಗಮದೇವಾ ಸ್ವರೂಪು ಪ್ರಸಾದ
ನಿರೂಪು ಲಿಂಗೈಕ್ಯ.