Library-logo-blue-outline.png
View-refresh.svg
Transclusion_Status_Detection_Tool

ಲೋಹ ಪರುಷವ ಮುಟ್ಟುವುದಲ್ಲದೆ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಲೋಹ ಪರುಷವ ಮುಟ್ಟುವುದಲ್ಲದೆ
ಪರುಷ ಪರುಷವ ಮುಟ್ಟುವುದೆ ಅಯ್ಯಾ ? ಅಂಗವಿಡಿದಂಗೆ ಪ್ರಸಾದವಲ್ಲದೆ ಲಿಂಗವಿಡಿದಂಗೆ ಪ್ರಸಾದವುಂಟೆ ? `ಅಣೋರಣೀಯಾನ್ ಮಹತೋ ಮಹೀಯಾನ್' ಎಂದುದಾಗಿ ಕಿರಿದಿಂಗೆ ಕಿರಿದು ಹಿರಿದಕ್ಕೆ ಹಿರಿದು
ವಾಙ್ಮನಕ್ಕಗೋಚರ. ಕೂಡಲಚೆನ್ನಸಂಗಮದೇವ [ಕೇಳಯ್ಯಾ] ಸ್ವರೂಪು ಪ್ರಸಾದಿ
ನಿರೂಪು ಲಿಂಗೈಕ್ಯ !