Library-logo-blue-outline.png
View-refresh.svg
Transclusion_Status_Detection_Tool

ಲೌಕಿಕದನುಸಂಧಾನ ಸಮನಿಸದೆ ಅನ್ಯವ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

ಲೌಕಿಕದನುಸಂಧಾನ ಸಮನಿಸದೆ ಅನ್ಯವ ಸುಟ್ಟರು ಎನ್ನ ಹೃದಯದ ಕಂಗಳು ಲಿಂಗದಲ್ಲಿ ನಟ್ಟು ಬಗೆಯಲಾರಳವು. ಅಲ್ಲದೆ
ನಿಷೆ* ಒಲಿದು ಗಟ್ಟಿಗೊಂಡು ಅಂಗಶಂಕೆಯೆಂಬ ಭಂಗವಿನ್ನೆಲ್ಲಿಯದೊರಿ ಹಾಲು ಬೆರಸಿದ ನೀರ ಹಂಸೆ[ಗಾ]ಗದಂತೆ ಪಾವಕನಾದನಯ್ಯಾ ಕೂಡಲಸಂಗಮದೇವಾ ನಿಮ್ಮ ಶರಣು.