ವಚನದ ರಚನೆಯೆಂಬ ಮಾತಿನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ವಚನದ ರಚನೆಯೆಂಬ ಮಾತಿನ ಬಣ್ಣದ ಪರಿಯಲ್ಲ ನೋಡಾ. ಹೊಲಳಿ ಕಂಡವರೆಲ್ಲರು ಮೂರ್ತಿಗೊಳಗಾದರು. ವೇದ ಶಾಸ್ತ್ರ ಮಾರ್ಗವೆಲ್ಲವೂ ಹೊಗಳಿ ಕಾಣವೆಂಬುದ
ಗುಹೇಶ್ವರ ಸಾಕ್ಷಿಯಾಗಿ ಮೂರುಲೋಕ ಬಲ್ಲುದು ಕಾಣಾ ಸಿದ್ಧರಾಮಯ್ಯಾ.