ವಿಷಯಕ್ಕೆ ಹೋಗು

ವನವೆಲ್ಲಾ ನೀನೆ, ವನದೊಳಗಣ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ವನವೆಲ್ಲಾ ನೀನೆ
ವನದೊಳಗಣ ದೇವತರುವೆಲ್ಲಾ ನೀನೆ
ತರುವಿನೊಳಗಾಡುವ ಖಗಮೃಗವೆಲ್ಲಾ ನೀನೆ. ಚೆನ್ನಮಲ್ಲಿಕಾರ್ಜುನಾ
ಸರ್ವಭರಿತನಾಗಿ ಎನಗೇಕೆ ಮುಖದೋರೆ ?