ವಶ್ಯವ ಬಲ್ಲೆವೆಂದೆಂಬಿರಯ್ಯಾ, ಬುದ್ಧಿಯನರಿಯದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ವಶ್ಯವ ಬಲ್ಲೆವೆಂದೆಂಬಿರಯ್ಯಾ
ಬುದ್ಧಿಯನರಿಯದ ಮನುಜರು ಕೇಳಿರಯ್ಯಾ. ವಶ್ಯವಾವುದೆಂದರಿಯದೆ ಮರುಳುಗೊಂಬಿರಿ
ಎಲೆ ಗಾವಿಲ ಮನುಜರಿರಾ. ಓಂ ನಮಃ ಶಿವಾಯ ಎಂಬ ಮಂತ್ರ ಸರ್ವಜನವಶ್ಯ ಕೂಡಲಸಂಗಮದೇವಾ. 78