ವಸುಧೆಯಿಲ್ಲದ ಬೆಳಸು ರಾಜಾನ್ನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ವಸುಧೆಯಿಲ್ಲದ ಬೆಳಸು ರಾಜಾನ್ನ ಹೆಸರಿಲ್ಲದ ಓಗರ
ವೃಷಭ ಮುಟ್ಟದ ಹಯನು
ಬೆಣ್ಣೆಯ ಹೊಸೆವರಿಲ್ಲದೆ ಕಂಡುಂಡೆ. ಶಿಶು ಕಂಡ ಕನಸಿನಂತೆ
ಗುಹೇಶ್ವರನೆಂಬುದು ಹೆಸರಿಲ್ಲದ ಬಯಲು !