ವಾಮಭಾಗದಲೊಂದು ಶಿಶು ಹುಟ್ಟಿತ್ತ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ವಾಮಭಾಗದಲೊಂದು ಶಿಶು ಹುಟ್ಟಿತ್ತ ಕಂಡೆ. `ಜೋ ಜೋ' ಎಂದು ಜೋಗುಳವಾಡಿತ್ತ ಕಂಡೆ. ಜೋಗುಳವಾಡಿದ ಶಿಶು ಅಲ್ಲಿಯೆ ಲಯವಾಯಿತ್ತು (ಬಯಲಾಯಿತ್ತು ?)
ಗುಹೇಶ್ವರನೆಂಬ ಶಬ್ದ ಅಲ್ಲಿಯೆ ಲಯವಾಯಿತ್ತು !