ವಾಯದ ಪಿಂಡಿಗೆ ಮಾಯದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ವಾಯದ ಪಿಂಡಿಗೆ ಮಾಯದ ದೇವರಿಗೆ ವಾಯಕ್ಕೆ ಕಾಯವ ಬಳಲಿಸದೆ ಪೂಜಿಸಿರೊ. ಕಟ್ಟುಗೂಂಟಕ್ಕೆ ಬಂದ ದೇವರ ಪೂಜಿಸಲು
ಸೂಜಿಯ ಪೋಣಿಸಿ ದಾರವ ಮರೆದಡೆ ಹೊಲಿಗೆ ಬಿಚ್ಚಿತ್ತು ಗುಹೇಶ್ವರಾ.