ವಾರವೆಂದರಿಯೆ, ದಿನವೆಂದರಿಯೆ, ಏನೆಂದರಿಯೆನಯ್ಯಾ.

ವಿಕಿಸೋರ್ಸ್ದಿಂದ



Pages   (key to Page Status)   

ವಾರವೆಂದರಿಯೆ
ದಿನವೆಂದರಿಯೆ
ಏನೆಂದರಿಯೆನಯ್ಯಾ. ಇರುಳೆಂದರಿಯೆ
ಹಗಲೆಂದರಿಯೆ
ಏನೆಂದರಿಯೆನಯ್ಯಾ. ನಿಮ್ಮ ಪೂಜಿಸಿ ಎನ್ನುವ ಮರೆದೆ ಕೂಡಲಸಂಗಮದೇವಾ. 490