ವಾರವೇಳು ಕುಲ ಹದಿನೆಂಟು

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ವಾರವೇಳು ಕುಲ ಹದಿನೆಂಟು ಎಂಬರಯ್ಯಾ ಅದ ನಾವು ಅಲ್ಲವೆಂಬೆವು. ಇರುಳೊಂದು ವಾರ ಹಗಲೊಂದು ವಾರ
ಭವಿಯೊಂದು ಕುಲ
ಭಕ್ತನೊಂದು ಕುಲ
ನಾವು ಬಲ್ಲುದು ಕಾಣಾ ಕೂಡಲಚೆನ್ನಸಂಗಮದೇವಾ