ವಾಸನೆ ಕಾರಣ ನೊಣವಿನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ವಾಸನೆ ಕಾರಣ ನೊಣವಿನ ಮಲ ಜೇನುತುಪ್ಪವೆಂದೆನಿಸಿತ್ತು
ಪರಿಮಳ ಕಾರಣ ಕೋಣನ ಮಾಂಸ ವಾಣಿಜ್ಯತೆ ಇಂಗು ಎನಿಸಿತ್ತಯ್ಯಾ
ಭಕ್ತಿ ಕಾರಣ ಎನ್ನಲುಳ್ಳ ಅವಗುಣ ಹಿಂಗಿತ್ತು ಕಾಣಾ
ಕೂಡಲಸಂಗಮದೇವಾ.