ವಿರಹದಲುತ್ಪತ್ಯವಾದವರ, ಮಾಯದ ಬೇಳುವೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ವಿರಹದಲುತ್ಪತ್ಯವಾದವರ
ಮಾಯದ ಬೇಳುವೆ ಹತ್ತಿತ್ತಲ್ಲಾ ! ಸ್ವರೂಪ ನಿರೂಪವೆಂದರಿಯರು
ಹೆಸರಿಟ್ಟು ಕರೆವ ಕಷ್ಟವ ನೋಡಾ ಗುಹೇಶ್ವರಾ