ವಿಷದಷ್ಟವಾದ ನರನ, ಗಾರುಡಮಂತ್ರೌಷಧದಿಂದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ವಿಷದಷ್ಟವಾದ ನರನ
ಗಾರುಡಮಂತ್ರೌಷಧದಿಂದ ಆರೋಗ್ಯಕಾಯನ ಮಾಡುವಂತೆ
ಶೈವಗುರುವಿನ ಕೈಯಲ್ಲಿ ಮಂತ್ರೋಪದಿಷ್ಟನಾದ ಶಿಷ್ಯಂಗೆ
ವೀರಶೈವದ ಮಂತ್ರೋಪದೇಶದಿಂದ ಆತನ ಕಾಯಶುದ್ಧನ ಮಾಡಿ ಆತನ ಲಿಂಗಕ್ಕೆ ಪ್ರಾಣಪ್ರತಿಷೆ*ಯ ತುಂಬಿ ಆತನ ಅಂಗದ ಮೇಲೆ ಲಿಂಗವ ಬಿಜಯಂಗೈಸಿ ಕೃತಕೃತ್ಯನಂ ಮಾಡಿದ ನಮ್ಮ ವೀರಶೈವಗುರು
ಕೂಡಲಚೆನ್ನಸಂಗಮದೇವ