Library-logo-blue-outline.png
View-refresh.svg
Transclusion_Status_Detection_Tool

ವೀರಭದ್ರ ಬಸವಣ್ಣ ಮಲ್ಲಿಕಾರ್ಜುನರೆಂಬ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ವೀರಭದ್ರ ಬಸವಣ್ಣ ಮಲ್ಲಿಕಾರ್ಜುನರೆಂಬ ದೈವಂಗಳಿಗೆ
ನಮ್ಮ ಕುಲದೈವಂಗಳೆಂದು ಹೇಳುವವರಿಗೆ ಗುರುವಿಲ್ಲ ಲಿಂಗವಿಲ್ಲ ಪಾದೋದಕ_ಪ್ರಸಾದವಿಲ್ಲ ಕೂಡಲಚೆನ್ನಸಂಗಮದೇವಾ