ವೀರವ್ರತಿ ಭಕ್ತನೆಂದು ಹೊಗಳಿಕೊಂಬಿರಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ವೀರವ್ರತಿ ಭಕ್ತನೆಂದು ಹೊಗಳಿಕೊಂಬಿರಿ ಕೇಳಿರಯ್ಯಾ; ವೀರನಾದಡೆ ವೈರಿಗಳು ಮೆಚ್ಚಬೇಕು
ವ್ರತಿಯಾದಡೆ ಅಂಗನೆಯರು ಮೆಚ್ಚಬೇಕು
ಭಕ್ತನಾದಡೆ ಜಂಗಮವೆ ಮೆಚ್ಚಬೇಕು. ಈ ನುಡಿಯೊಳಗೆ ತನ್ನ ಬಗೆಯಿರೆ ಬೇಡಿದ ಪದವಿಯನೀವ ಕೂಡಲಸಂಗಮದೇವ.