ವೇದದಂತುಟಲ್ಲ, ಶಾಸ್ತ್ರದಂತುಟಲ್ಲ. ಗೀತಮಾತಿನಂತುಟಲ್ಲ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ವೇದದಂತುಟಲ್ಲ
ಶಾಸ್ತ್ರದಂತುಟಲ್ಲ. ಗೀತಮಾತಿನಂತುಟಲ್ಲ ಕೇಳಯ್ಯಾ. ಮಾತಿನ ಮಾತಿನ ಕವುಳುಗೋಲ ಶ್ರವದಲ್ಲಿ ಸತ್ತವರೊಳರೆ ಅಯ್ಯಾ ದಿಟದಲಗಿನ ಕಾಳೆಗವಿತ್ತಲಿದ್ದುದೆ ಕೂಡಲಸಂಗನ ಶರಣರು ಬಂದಲ್ಲಿ. 209