ವಿಷಯಕ್ಕೆ ಹೋಗು

ವೇದವನೋದಿದ ವಿಪ್ರರು ಹೊನಲಲ್ಲಿ

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ವೇದವನೋದಿದ ವಿಪ್ರರು ಹೊನಲಲ್ಲಿ ಹೋದ ಕೇಡ ನೋಡಿರೇ! `ಭರ್ಗೋ ದೇವಸ್ಯ ಧೀಮಹಿ' ಎಂಬರು
ಒಬ್ಬರಿಗಾಗಿ ವಿಚಾರವಿಲ್ಲ
ನೋಡಿರೇ ಕೂಡಲಸಂಗಮದೇವಾ.