ವೇದವನೋದುವ ಅಣ್ಣಗಳು ನೀವು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ವೇದವನೋದುವ ಅಣ್ಣಗಳು ನೀವು ಕೇಳಿರೊ ! ವೇದ ವೇದಿಸಲಿಲ್ಲ ಶಾಸ್ತ್ರ ಸಾಧಿಸಲಿಲ್ಲ; ಪುರಾಣ ಪೂರೈಸಲಿಲ್ಲ
ಆಗಮಕ್ಕೆ ಆದಿಯಿಲ್ಲ. ಇದು ಕಾರಣ_ ಆದ್ಯರಲ್ಲ
ವೇದ್ಯರಲ್ಲ
ಸಾಧ್ಯರಲ್ಲ ಬರಿಯ ಹಿರಿಯರು ನೋಡಾ
ಕೂಡಲಚೆನ್ನಸಂಗಮದೇವಾ.